ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ವಿಮಾನ ದುರಂತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ಅಂತಾರಾಷ್ಟ್ರೀಯ » ಪಾಕ್: 24 ತಾಲಿಬಾನ್ ಉಗ್ರರು ಬಲಿ (Pakistan, Taliban)
Bookmark and Share Feedback Print
 
ಪಾಕಿಸ್ತಾನದ ವಾಯುವ್ಯ ಪ್ರದೇಶದ ಓರ್‌ಕಜೈ ಬುಡಕಟ್ಟು ಪ್ರದೇಶದಲ್ಲಿನ ಉಗ್ರರ ಅಡಗುತಾಣಗಳ ಮೇಲೆ ಪಾಕಿಸ್ತಾನಿ ಯುದ್ಧ ವಿಮಾನಗಳು ಬಾಂಬ್ ದಾಳಿ ನಡೆಸಿದ ಪರಿಣಾಮ ತಾಲಿಬಾನ್‌ನ ಮುಖ್ಯ ಕಮಾಂಡರ್ ಸೇರಿದಂತೆ 24ಮಂದಿ ಉಗ್ರರು ಸಾವನ್ನಪ್ಪಿರುವುದಾಗಿ ಮಿಲಿಟರಿ ಅಧಿಕಾರಿಗಳು ತಿಳಿಸಿದ್ದಾರೆ.
ಸಂಬಂಧಿತ ಮಾಹಿತಿ ಹುಡುಕಿ
ಇದನ್ನು ಸಹ ಶೋಧಿಸು: ಪಾಕಿಸ್ತಾನ, ತಾಲಿಬಾನ್