ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ವಿಮಾನ ದುರಂತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ಅಂತಾರಾಷ್ಟ್ರೀಯ » ಮಾತುಕತೆಗೆ ಅಮೆರಿಕ ಸ್ವಾಗತ (America, India, Pak)
Bookmark and Share Feedback Print
 
ಭಾರತ ಮತ್ತು ಪಾಕಿಸ್ತಾನ ವಿದೇಶಾಂಗ ಸಚಿವರ ಮಟ್ಟದಲ್ಲಿನ ಮಾತುಕತೆಯನ್ನು ಪುನರಾಂಭಗೊಂಡಿರುವುದನ್ನು ಸ್ವಾಗತಿಸಿರುವುದಾಗಿ ಅಮೆರಿಕ ತಿಳಿಸಿದೆ. ಮಾತು ಕತೆಯ ಮೂಲಕ ಉಭಯ ರಾಷ್ಟ್ರಗಳ ನಡುವಿನ ಬಾಂಧವ್ಯ ಹೆಚ್ಚಿ, ಉಗ್ರರನ್ನು ಮಟ್ಟಹಾಕುವಲ್ಲಿ ಯಶಸ್ವಿಯಾಗಬೇಕಾಗಿದೆ ಎಂದು ತಿಳಿಸಿದೆ.
ಸಂಬಂಧಿತ ಮಾಹಿತಿ ಹುಡುಕಿ
ಇದನ್ನು ಸಹ ಶೋಧಿಸು: ಅಮೆರಿಕ, ಭಾರತ, ಪಾಕ್