ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ವಿಮಾನ ದುರಂತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ಅಂತಾರಾಷ್ಟ್ರೀಯ » ವಿಮಾನ ಅಪಘಾತದಲ್ಲಿ ಬೆಂಗಳೂರಿನ ಸಹೋದರರ ಸಾವು (US Plane Crash | Indian Brothers | Bangalore | Texas)
Bookmark and Share Feedback Print
 
ಅಮೆರಿಕಾದ ಟೆಕ್ಸಾಸ್‌ನಲ್ಲಿ ಸಂಭವಿಸಿದ ವಿಮಾನ ಅಪಘಾತದಲ್ಲಿ ಬೆಂಗಳೂರಿನ ಸಹೋದರಿಬ್ಬರು ಸಾವನ್ನಪ್ಪಿರುವುದಾಗಿ ಮೂಲಗಳು ಹೇಳಿವೆ.

ದುರ್ಘಟನೆಯ ನಿಖರ ಕಾರಣ ತಿಳಿಯಲು ಅಮೆರಿಕಾ ಸಂಯುಕ್ತ ತನಿಖಾಧಿಕಾರಿಗಳು ತನಿಖೆಯನ್ನು ಆರಂಭಿಸಿದ್ದಾರೆ. ಮಂಗಳವಾರ ರಾತ್ರಿ 9.30ರ ಹೊತ್ತಿಗೆ ದುರಂತ ಸಂಭವಿಸಿತ್ತು.

ಕಾರ್ತಿಕ್ ಕಲಯ್‌ಚೆಲ್ವಾನ್ ಮತ್ತು ಪಾರ್ತಿಕ್ ಹಗುರ ವಿಮಾನದಲ್ಲಿ ಸಂತೋಷಕ್ಕೆಂದು ಹಾರಾಟ ನಡೆಸಿದ್ದರು. ಆದರೆ ದುರ್ಘಟನೆಯಲ್ಲಿ ಸಾವಿಗೀಡಾಗಿದ್ದಾರೆಂದು ಅಧಿಕಾರಿಗಳು ತಿಳಿಸಿದ್ದಾರೆ.

ಪಾರ್ತಿಕ್ ಇನ್ನೆರಡು ದಿನಗಳಲ್ಲಿ ತವರಿಗೆ ವಾಪಾಸಾಗುವವನಿದ್ದ ಎಂದು ಹೇಳಲಾಗಿದೆ.

ತಾಜಾ ಸುದ್ದಿಗಳು ತಕ್ಷಣ ಲಭ್ಯವಾಗಲು ಟ್ವಿಟ್ಟರ್‌ನಲ್ಲಿ 'ವೆಬ್‌ದುನಿಯಾ'ವನ್ನು ಫಾಲೋ ಮಾಡಲು ಇಲ್ಲಿ ಕ್ಲಿಕ್ ಮಾಡಿ
ಸಂಬಂಧಿತ ಮಾಹಿತಿ ಹುಡುಕಿ