ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ವಿಮಾನ ದುರಂತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ಅಂತಾರಾಷ್ಟ್ರೀಯ » 30 ಮಂದಿ ಬಲಿ (Iraq)
Bookmark and Share Feedback Print
 
ಇರಾಕ್‌ನಲ್ಲಿ ಹೋಟೆಲ್‌ವೊಂದಕ್ಕೆ ಬೆಂಕಿ ಹೊತ್ತಿಕೊಂಡ ಪರಿಣಾಮ ಸಂಭವಿಸಿದ ದುರಂತದಲ್ಲಿ 30 ಮಂದಿ ಸಾವಿಗೀಡಾಗಿದ್ದಾರೆಂದು ಪೊಲೀಸರು ತಿಳಿಸಿದ್ದಾರೆ. ಮೃತಪಟ್ಟವರಲ್ಲಿ 14 ಮಂದಿ ವಿದೇಶಿಗಳಾಗಿದ್ದಾರೆಂದು ಅಧಿಕಾರಿಗಳು ತಿಳಿಸಿದ್ದಾರೆ.
ಸಂಬಂಧಿತ ಮಾಹಿತಿ ಹುಡುಕಿ
ಇದನ್ನು ಸಹ ಶೋಧಿಸು: ಇರಾಕ್