ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ವಿಮಾನ ದುರಂತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ಅಂತಾರಾಷ್ಟ್ರೀಯ » ಲಖ್ವಿ ಜಾಮೀನು ವಿಚಾರಣೆ ಮುಂದಕ್ಕೆ (Mumbai attack)
Bookmark and Share Feedback Print
 
ಮುಂಬೈ ಭಯೋತ್ಪಾದನಾ ದಾಳಿ ಪ್ರಕರಣದ ಶಂಕಿತ ಏಳು ಮಂದಿ ಆರೋಪಿಗಳಲ್ಲಿ ಒಬ್ಬನಾಗಿರುವ ಲಷ್ಕರ್ ಇ ತೊಯ್ಬಾದ ಮುಖಂಡ ಜಾಕಿ ಉರ್ ರೆಹಮಾನ್ ಲಖ್ವಿ ಜಾಮೀನು ಅರ್ಜಿ ವಿಚಾರಣೆಯನ್ನು ಪಾಕಿಸ್ತಾನ ಭಯೋತ್ಪಾದನಾ ನಿಗ್ರಹ ಕೋರ್ಟ್ ಶನಿವಾರ ಒಂದು ವಾರಗಳ ಕಾಲ ಮುಂದೂಡಿದೆ.
ಸಂಬಂಧಿತ ಮಾಹಿತಿ ಹುಡುಕಿ
ಇದನ್ನು ಸಹ ಶೋಧಿಸು: ಲಖ್ವಿ, ಮುಂಬೈ ದಾಳಿ