ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ವಿಮಾನ ದುರಂತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ಅಂತಾರಾಷ್ಟ್ರೀಯ » ದಾಳಿಯಲ್ಲಿ ಕೈವಾಡವಿಲ್ಲ: ರುವಾಂಡ (Attack)
Bookmark and Share Feedback Print
 
ದೇಶದಲ್ಲಿ ಇತ್ತೀಚೆಗೆ ವಿರೋಧ ಪಕ್ಷದವರ ಮೇಲೆ ನಡೆದ ಹೈ ಪ್ರೊಫೈಲ್ ದಾಳಿಯಲ್ಲಿ ಸರಕಾರ ಶಾಮೀಲಾಗಿದೆ ಎಂಬ ಆರೋಪವನ್ನು ರುವಾಂಡ ವಿದೇಶಾಂಗ ಸಚಿವ ಮಂಗಳವಾರ ಸಾರಸಗಟಾಗಿ ತಳ್ಳಿಹಾಕಿದ್ದಾರೆ. ಘಟನೆ ಕುರಿತಂತೆ ತನಿಖೆಗೆ ಆದೇಶಿಸಲಾಗಿದ್ದು, ಸತ್ಯಾಂಶ ಬಯಲಾಗಲಿದೆ ಎಂದು ತಿಳಿಸಿದ್ದಾರೆ.
ಸಂಬಂಧಿತ ಮಾಹಿತಿ ಹುಡುಕಿ
ಇದನ್ನು ಸಹ ಶೋಧಿಸು: ರುವಾಂಡ