ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ವಿಮಾನ ದುರಂತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ಅಂತಾರಾಷ್ಟ್ರೀಯ » ರಷ್ಯಾ: ಉಗ್ರರ ದಾಳಿಗೆ ಇಬ್ಬರು ಬಲಿ (Russia, Militants)
Bookmark and Share Feedback Print
 
ರಷ್ಯಾದ ಉತ್ತರ ಕಾಕಾಸಸ್ ಪ್ರದೇಶದಲ್ಲಿನ ಹೈಡ್ರೋ ಇಲೆಕ್ಟ್ರಿಕ್ ಸ್ಟೇಷನ್ ಮೇಲೆ ಉಗ್ರರು ದಾಳಿ ನಡೆಸಿ, ಇಬ್ಬರು ಗಾರ್ಡ್ಸ್‌ಗಳನ್ನು ಹತ್ಯೆಗೈದಿದ್ದಾರೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. ಘಟನೆಯಲ್ಲಿ ಮತ್ತಿಬ್ಬರು ಗಾಯಗೊಂಡಿರುವುದಾಗಿ ಸ್ಥಳೀಯ ಮಾಧ್ಯಮವೊಂದರ ವರದಿ ತಿಳಿಸಿದೆ.
ಸಂಬಂಧಿತ ಮಾಹಿತಿ ಹುಡುಕಿ
ಇದನ್ನು ಸಹ ಶೋಧಿಸು: ರಷ್ಯಾ, ಉಗ್ರರು