ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ವಿಮಾನ ದುರಂತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ಅಂತಾರಾಷ್ಟ್ರೀಯ » ಪಾಕ್: ಮಳೆಗೆ 32 ಬಲಿ (Pakistan, Floods)
Bookmark and Share Feedback Print
 
ಪಾಕಿಸ್ತಾನದಲ್ಲಿ ಧಾರಾಕಾರವಾಗಿ ಸುರಿದ ಭಾರೀ ಮಳೆ, ಪ್ರವಾಹದಿಂದ ಮನೆಗಳು ಕುಸಿದು ಬಿದ್ದ ಪರಿಣಾಮ 32 ಮಂದಿ ಸಾವನ್ನಪ್ಪಿದ್ದು, 12ಕ್ಕೂ ಅಧಿಕ ಜನರು ಗಾಯಗೊಂಡಿರುವುದಾಗಿ ಸ್ಥಳೀಯ ಮಾಧ್ಯಮ ವರದಿಯೊಂದು ತಿಳಿಸಿದೆ. ನೂರಾರು ಜನರು ಮನೆ-ಮಠ ಕಳೆದುಕೊಂಡಿದ್ದಾರೆ.
ಸಂಬಂಧಿತ ಮಾಹಿತಿ ಹುಡುಕಿ
ಇದನ್ನು ಸಹ ಶೋಧಿಸು: ಪಾಕಿಸ್ತಾನ, ಮಳೆ