ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ವಿಮಾನ ದುರಂತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ಅಂತಾರಾಷ್ಟ್ರೀಯ » ಇರಾನ್, ಆತ್ಮಹತ್ಯಾ ಬಾಂಬರ್ (Iran, Suicide bombers)
Bookmark and Share Feedback Print
 
ಕಳೆದ ತಿಂಗಳು ದೇಶದ ಆಗ್ನೇಯ ಪ್ರದೇಶದ ಷಿಯಾ ಮಸೀದಿ ಮೇಲೆ ಆತ್ಮಹತ್ಯಾ ಬಾಂಬರ್ ದಾಳಿ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಶಂಕಿತ ಆರೋಪಿಗಳನ್ನು ಬಂಧಿಸಿರುವುದಾಗಿ ಇರಾನ್ ಅಧಿಕಾರಿಗಳು ತಿಳಿಸಿದ್ದಾರೆ. ಆತ್ಮಹತ್ಯಾ ಬಾಂಬರ್ ದಾಳಿಯಲ್ಲಿ ಸುಮಾರು 28 ಮಂದಿ ಸಾವನ್ನಪ್ಪಿದ್ದರು.
ಸಂಬಂಧಿತ ಮಾಹಿತಿ ಹುಡುಕಿ
ಇದನ್ನು ಸಹ ಶೋಧಿಸು: ಇರಾನ್, ಆತ್ಮಹತ್ಯಾ ಬಾಂಬರ್