ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ವಿಮಾನ ದುರಂತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ಅಂತಾರಾಷ್ಟ್ರೀಯ » ಬಾಂಗ್ಲಾ: 25 ಉಗ್ರರ ಸೆರೆ (Bangladesh, police)
Bookmark and Share Feedback Print
 
ಇಲ್ಲಿನ ಗಾಯ್‌ಬಂದ್ ಪ್ರದೇಶದಲ್ಲಿ ಅಲ್ಲಾರ್ ದಳ್ ಉಗ್ರಗಾಮಿ ಸಂಘಟನೆಯ 25 ಮಂದಿ ಉಗ್ರರನ್ನು ಸೆರೆ ಹಿಡಿದಿರುವುದಾಗಿ ಬಾಂಗ್ಲಾ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. ಮುಂದಿನ ದಾಳಿ ಕುರಿತು ಸಂಚು ರೂಪಿಸುತ್ತಿರುವ ಸಂದರ್ಭದಲ್ಲಿ ಸೆರೆ ಹಿಡಿಯಲಾಗಿದೆ ಎಂದು ಅಧಿಕಾರಿಗಳು ವಿವರಿಸಿದ್ದಾರೆ.
ಸಂಬಂಧಿತ ಮಾಹಿತಿ ಹುಡುಕಿ
ಇದನ್ನು ಸಹ ಶೋಧಿಸು: ಬಾಂಗ್ಲಾದೇಶ, ಪೊಲೀಸ್