ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ವಿಮಾನ ದುರಂತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ಅಂತಾರಾಷ್ಟ್ರೀಯ » ಸಭೆಗೆ ಈಜಿಪ್ಟ್ ಅಧ್ಯಕ್ಷ ಗೈರು (Egypt's, Uganda)
Bookmark and Share Feedback Print
 
ಆಫ್ರಿಕಾ ಒಕ್ಕೂಟದ ಶೃಂಗಸಭೆಗೆ ಈಜಿಪ್ಟ್ ಅಧ್ಯಕ್ಷ ಹೊಸ್ನಿ ಮುಬಾರಕ್ ಅವರು ಅನಾರೋಗ್ಯದ ಕಾರಣದಿಂದ ಪಾಲ್ಗೊಳ್ಳುವುದಿಲ್ಲ ಎಂದು ಮಾಧ್ಯಮದ ವರದಿಯೊಂದು ತಿಳಿಸಿದೆ. ಆದರೆ ಉಗಾಂಡದಲ್ಲಿ ನಡೆಯಲಿರುವ ಈ ಸಭೆಯಲ್ಲಿ ಈಜಿಪ್ಟ್ ಪ್ರಧಾನಿ ಅಹ್ಮದ್ ನಾಜಿಫ್ ಭಾಗವಹಿಸಲಿದ್ದಾರೆ.
ಸಂಬಂಧಿತ ಮಾಹಿತಿ ಹುಡುಕಿ
ಇದನ್ನು ಸಹ ಶೋಧಿಸು: ಈಜಿಪ್ಟ್, ಉಗಾಂಡ