ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ವಿಮಾನ ದುರಂತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ಅಂತಾರಾಷ್ಟ್ರೀಯ » ಪಾಕ್: ಹತ್ಯೆಯಿಂದ ಸಚಿವ ಪಾರು (Pakistan, Suicide bomber)
Bookmark and Share Feedback Print
 
ತಾಲಿಬಾನ್ ಉಗ್ರರು ಪ್ರಾಂತೀಯ ಕ್ಯಾಬಿನೆಟ್ ಸಚಿವರ ಮಗನನ್ನು ಶನಿವಾರ ಗುಂಡಿಕ್ಕಿ ಹತ್ಯೆಗೈದ ಬೆನ್ನಲ್ಲೇ, ಸೋಮವಾರ ಸಚಿವರನ್ನು ಗುರಿಯಾಗಿರಿಸಿಕೊಂಡು ಆತ್ಮಹತ್ಯಾ ಬಾಂಬರ್‌ನೊಬ್ಬ ತನ್ನನ್ನು ತಾನೇ ಸ್ಫೋಟಿಸಿಕೊಂಡಿದ್ದು, ಘಟನೆಯಲ್ಲಿ ಸಚಿವ ಮಿಯಾನ್ ಇಫ್ತಿಕರ್ ಹುಸೈನ್ ಪಾರಾಗಿದ್ದಾರೆ. ಆದರೆ ಸ್ಫೋಟದಿಂದ ಏಳು ಮಂದಿ ಸಾವನ್ನಪ್ಪಿದ್ದು, 25 ಜನರು ಗಾಯಗೊಂಡಿರುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ.
ಸಂಬಂಧಿತ ಮಾಹಿತಿ ಹುಡುಕಿ