ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ವಿಮಾನ ದುರಂತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ಅಂತಾರಾಷ್ಟ್ರೀಯ » ಫ್ರಾನ್ಸ್‌ಗೆ ಜರ್ದಾರಿ ಭೇಟಿ (France, Zardari)
Bookmark and Share Feedback Print
 
ಪ್ಯಾರಿಸ್: ಬ್ರಿಟನ್ ಪ್ರಧಾನಿ ಡೇವಿಡ್ ಕ್ಯಾಮರೂನ್ ಅವರ ವಿರೋಧದ ಹೇಳಿಕೆಯ ನಡುವೆಯೇ ಪಾಕಿಸ್ತಾನ ಅಧ್ಯಕ್ಷ ಅಸಿಫ್ ಅಲಿ ಜರ್ದಾರಿ ಸೋಮವಾರ ಫ್ರಾನ್ಸ್‌ಗೆ ಭೇಟಿ ನೀಡಿದ್ದಾರೆ. ಒಂದು ವಾರಗಳ ಕಾಲ ಪ್ರವಾಸ ನಡೆಸುವ ಜರ್ದಾರಿ ಬ್ರಿಟನ್‌ಗೂ ಭೇಟಿ ನಡೆಸಿ ಭಯೋತ್ಪಾದನೆ ಕುರಿತು ಚರ್ಚೆ ನಡೆಸಲಿದ್ದಾರೆ.
ಸಂಬಂಧಿತ ಮಾಹಿತಿ ಹುಡುಕಿ
ಇದನ್ನು ಸಹ ಶೋಧಿಸು: ಫ್ರಾನ್ಸ್ಗೆ ಜರ್ದಾರಿ ಭೇಟಿ