ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ವಿಮಾನ ದುರಂತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ಅಂತಾರಾಷ್ಟ್ರೀಯ » ಲಂಡನ್: ಭಾರತೀಯನ ಹತ್ಯೆ (London, India)
Bookmark and Share Feedback Print
 
ಲಂಡನ್: ಭಾರತೀಯ ಮೂಲದ 23ರ ಹರೆಯದ ಯುವಕನೊಬ್ಬ ಚೂರಿ ಇರಿತಕ್ಕೆ ಬಲಿಯಾಗಿರುವ ಘಟನೆ ಬ್ರಿಟನ್‌ನಲ್ಲಿ ನಡೆದಿದೆ. ಈತ ಟ್ಯಾಕ್ಸಿ ಚಾಲಕನ ಮಗನಾಗಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರ ಮೇಲೆ ಆರೋಪ ಪಟ್ಟಿ ದಾಖಲಿಸಿದ್ದಾರೆ. ಸಾವನ್ನಪ್ಪಿದಾತ ನಿತು ಬಾಬು ದಾಸ್ ಎಂದು ಗುರುತಿಸಲಾಗಿದೆ.
ಸಂಬಂಧಿತ ಮಾಹಿತಿ ಹುಡುಕಿ
ಇದನ್ನು ಸಹ ಶೋಧಿಸು: ಲಂಡನ್ ಭಾರತೀಯನ ಹತ್ಯೆ