ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ವಿಮಾನ ದುರಂತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ಅಂತಾರಾಷ್ಟ್ರೀಯ » ವಿಮಾನ ಪತನ (Siberia)
Bookmark and Share Feedback Print
 
ಮಾಸ್ಕೋ: ಸೈಬೀರಿಯಾದ ಇಗಾರ್ತಾ ನಗರದಲ್ಲಿ ವಿಮಾನವೊಂದು ಪತನಗೊಂಡಿದ್ದು, ಅದರಲ್ಲಿದ್ದ 15 ಮಂದಿ ಸಾವನ್ನಪ್ಪಿದ್ದಾರೆಂದು ಶಂಕಿಸಲಾಗಿದೆ. ರಕ್ಷಣಾ ಕಾರ್ಯಾಚರಣೆ ಆರಂಭವಾಗಿದೆ, ಬದುಕುಳಿದವರ ಕುರಿತು ಯಾವುದೇ ಮಾಹಿತಿಗಳಿಲ್ಲ ಎಂದು ವರದಿಗಳು ಹೇಳಿವೆ.
ಸಂಬಂಧಿತ ಮಾಹಿತಿ ಹುಡುಕಿ
ಇದನ್ನು ಸಹ ಶೋಧಿಸು: ವಿಮಾನ ಪತನ