ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ವಿಮಾನ ದುರಂತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ಅಂತಾರಾಷ್ಟ್ರೀಯ » ಚೀನಾ: 22 ಮಂದಿ ರಕ್ಷಣೆ (China, Human Trafficking)
Bookmark and Share Feedback Print
 
ಬೀಜಿಂಗ್: 22 ಮಹಿಳೆಯರು ಹಾಗೂ ಮಕ್ಕಳನ್ನು ಅಪಹರಿಸಿ ಮಾನವ ಕಳ್ಳಸಾಗಣೆ ಮಾಡುತ್ತಿದ್ದ ಜಾಲವನ್ನು ಚೀನಾ ಪೊಲೀಸರು ಪತ್ತೆ ಹಚ್ಚಿ ಅವರನ್ನೆಲ್ಲ ರಕ್ಷಿಸಿರುವುದಾಗಿ ಮಾಧ್ಯಮ ವರದಿಯೊಂದು ತಿಳಿಸಿದೆ. ಚೀನಾದಲ್ಲಿ ಕಳೆದ ಎರಡು ದಶಕಗಳಿಂದ ಮಾನವ ಕಳ್ಳಸಾಗಣೆ ಜಾಲ ನಡೆಯುತ್ತಿದೆ.
ಸಂಬಂಧಿತ ಮಾಹಿತಿ ಹುಡುಕಿ
ಇದನ್ನು ಸಹ ಶೋಧಿಸು: ಚೀನಾ 22 ಮಂದಿ ರಕ್ಷಣೆ