ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ವಿಮಾನ ದುರಂತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ಅಂತಾರಾಷ್ಟ್ರೀಯ » ಪಾಕ್ ಪ್ರವಾಹ-ಸಾವಿನ ಸಂಖ್ಯೆ 1700 (Pakistan, Flood)
Bookmark and Share Feedback Print
 
ಪಾಕಿಸ್ತಾನದಾದ್ಯಂತ ಸುರಿದ ಧಾರಾಕಾರ ಮಳೆ ಮತ್ತು ಪ್ರವಾಹಕ್ಕೆ ಜನರು ತತ್ತರಿಸಿ ಹೋಗಿದ್ದು, ಸುಮಾರು 14 ಮಿಲಿಯನ್ ಜನರು ತೊಂದರೆಗೆ ಒಳಗಾಗಿದ್ದಾರೆ. ಪ್ರವಾಹದಲ್ಲಿ ಸಾವನ್ನಪ್ಪಿದವರ ಸಂಖ್ಯೆ 1,700ಕ್ಕೆ ಏರಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಸಂಬಂಧಿತ ಮಾಹಿತಿ ಹುಡುಕಿ
ಇದನ್ನು ಸಹ ಶೋಧಿಸು: ಪಾಕಿಸ್ತಾನ, ಪ್ರವಾಹ