ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ವಿಮಾನ ದುರಂತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ಅಂತಾರಾಷ್ಟ್ರೀಯ » ಪಾಕ್: ಪ್ರವಾಹ ಎಚ್ಚರಿಕೆ (Pakistan)
Bookmark and Share Feedback Print
 
ದೇಶದಲ್ಲಿ ಮತ್ತೆ ಪ್ರವಾಹ ಸ್ಥಿತಿ ಎದುರಾಗಬಹುದೆಂದು ಪಾಕಿಸ್ತಾನ ಬುಧವಾರ ಮತ್ತೊಮ್ಮೆ ಎಚ್ಚರಿಕೆ ನೀಡಿದೆ. ಆ ನಿಟ್ಟಿನಲ್ಲಿ ಪಂಜಾಬ್, ಸಿಂಧ್ ಪ್ರಾಂತ್ಯದಲ್ಲಿ ಹೈ ಅಲರ್ಟ್ ಘೋಷಿಸಲಾಗಿದೆ. ಮುಂದಿನ 24ರಿಂದ 48ಗಳೊಳಗೆ ಭಾರೀ ಮಳೆಯಿಂದ ಪ್ರವಾಹ ಸ್ಥಿತಿ ಬರಬಹುದು ಎಂದು ಎಚ್ಚರಿಸಿದೆ.
ಸಂಬಂಧಿತ ಮಾಹಿತಿ ಹುಡುಕಿ
ಇದನ್ನು ಸಹ ಶೋಧಿಸು: ಪಾಕಿಸ್ತಾನ, ಪ್ರವಾಹ