20 ತಿಂಗಳ ಅಂತರದ ಬಳಿಕ ಇಸ್ರೇಲ್ ಮತ್ತು ಪ್ಯಾಲೆಸ್ತೀನ್ ನಡುವೆ ನೇರ ಮಾತುಕತೆಯು ಸೆ.2ರಿಂದ ವಾಷಿಂಗ್ಟನ್ನಲ್ಲಿ ನಡೆಯಲಿದೆ ಎಂದು ಅಮೆರಿಕ ವಿದೇಶಾಂಗ ಸಚಿವೆ ಹಿಲರಿ ಕ್ಲಿಂಟನ್ ಘೋಷಿಸಿದ್ದಾರೆ. ಪಶ್ಚಿಮ ಏಷ್ಯಾದ ಉಭಯ ರಾಷ್ಟ್ರಗಳ ನಡುವಣ ಉದ್ವಿಗ್ನತೆ ಶಮನದಲ್ಲಿ ಇದು ಪ್ರಧಾನ ಪಾತ್ರ ವಹಿಸಲಿದೆ ಎನ್ನಲಾಗುತ್ತಿದೆ.