ಮಾಜಿ ಪೊಲೀಸ್ ಅಧಿಕಾರಿಯೊಬ್ಬ ಬಸ್ನಲ್ಲಿದ್ದ ಪ್ರವಾಸಿಗರನ್ನು ಒತ್ತೆಯಾಳನ್ನಾಗಿ ಇರಿಸಿಕೊಂಡ ಘಟನೆ ಸಂದರ್ಭದಲ್ಲಿ ಎಂಟು ಮಂದಿ ಹಾಂಗ್ ಕಾಂಗ್ ಪ್ರವಾಸಿಗರನ್ನು ಗುಂಡಿಕ್ಕಿ ಕೊಂದಿದ್ದ. ನಂತರ ನಡೆದ ಕಾರ್ಯಾಚರಣೆಯಲ್ಲಿ ಮಾಜಿ ಪೊಲೀಸ್ ಅಧಿಕಾರಿ ಪೊಲೀಸ್ ದಾಳಿಯಲ್ಲಿ ಬಲಿಯಾಗಿದ್ದ. ಇದೀಗ ಘಟನೆಗೆ ಸಂಬಂಧಿಸಿದಂತೆ ಫಿಲಿಫೈನ್ಸ್ ನಾಲ್ಕು ಪೊಲೀಸ್ ಅಧಿಕಾರಿಗಳನ್ನು ಅಮಾನತು ಮಾಡಿದೆ.