ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ವಿಮಾನ ದುರಂತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ಅಂತಾರಾಷ್ಟ್ರೀಯ » ರಷ್ಯಾ: 14 ಉಗ್ರರ ಬಲಿ (Russia, Moscow)
Bookmark and Share Feedback Print
 
ಉತ್ತರ ಕಾಕಸಸ್ ಪ್ರದೇಶದಲ್ಲಿ ಭದ್ರತಾ ಸಿಬ್ಬಂದಿಗಳು ನಡೆಸಿದ ಕಾರ್ಯಾಚರಣೆಯಲ್ಲಿ ಶಂಕಿತ 14 ಮಂದಿ ಉಗ್ರರು ಹಾಗೂ ಒಬ್ಬ ಪೊಲೀಸ್ ಅಧಿಕಾರಿ ಸಾವನ್ನಪ್ಪಿರುವುದಾಗಿ ರಷ್ಯಾ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
ಸಂಬಂಧಿತ ಮಾಹಿತಿ ಹುಡುಕಿ
ಇದನ್ನು ಸಹ ಶೋಧಿಸು: ರಷ್ಯಾ, ಮಾಸ್ಕೋ