ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ವಿಮಾನ ದುರಂತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ಅಂತಾರಾಷ್ಟ್ರೀಯ » ನೇಪಾಳ: ಪಿಎಂ ಚುನಾವಣೆ (Nepal, Election)
Bookmark and Share Feedback Print
 
ಕಾಠ್ಮಂಡು: ನೇಪಾಳ ನೂತನ ಪ್ರಧಾನಿ ಆಯ್ಕೆಗಾಗಿ ನಡೆಯುತ್ತಿರುವ ಆರನೇ ಸುತ್ತಿನ ಚುನಾವಣೆ ಭಾನುವಾರ ನಡೆಯಲಿದೆ. ಕಳೆದ ಐದು ಬಾರಿಯ ಚುನಾವಣೆಯಲ್ಲಿ ಸ್ಪಷ್ಟ ಬಹುಮತ ಪಡೆಯುವಲ್ಲಿ ಮಾವೋ ಅಭ್ಯರ್ಥಿ ಪ್ರಚಂಡ ಹಾಗೂ ಪ್ರತಿಸ್ಪರ್ಧಿ ನೇಪಾಳಿ ಕಾಂಗ್ರೆಸ್ ಅಭ್ಯರ್ಥಿ ಪೌಡ್ಯಾಲ್ ವಿಫಲರಾಗಿದ್ದರು.
ಸಂಬಂಧಿತ ಮಾಹಿತಿ ಹುಡುಕಿ
ಇದನ್ನು ಸಹ ಶೋಧಿಸು: ನೇಪಾಳ ಪಿಎಂ ಚುನಾವಣೆ