ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ವಿಮಾನ ದುರಂತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ಅಂತಾರಾಷ್ಟ್ರೀಯ » ಅಫ್ಘಾನ್: ಉಗ್ರರು ಬಲಿ (Afghan, Taliban)
Bookmark and Share Feedback Print
 
ಕಾಬೂಲ್: ಉತ್ತರ ಅಫ್ಘಾನಿಸ್ತಾನದಲ್ಲಿನ ಉಗ್ರರ ಅಡಗು ತಾಣಗಳ ಮೇಲೆ ದಾಳಿ ನಡೆಸಿದ್ದು, ತಾಲಿಬಾನ್ ಕಮಾಂಡರ್‌ನೊಬ್ಬನನ್ನು ಸೆರೆ ಹಿಡಿದಿರುವುದಾಗಿ ನ್ಯಾಟೋ ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ. ದಾಳಿಯಲ್ಲಿ ಆರು ಮಂದಿ ಉಗ್ರರು ಸಾವನ್ನಪ್ಪಿದ್ದಾರೆ.
ಸಂಬಂಧಿತ ಮಾಹಿತಿ ಹುಡುಕಿ
ಇದನ್ನು ಸಹ ಶೋಧಿಸು: ಅಫ್ಘಾನ್ ಉಗ್ರರು ಬಲಿ