ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ವಿಮಾನ ದುರಂತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ಅಂತಾರಾಷ್ಟ್ರೀಯ » ಸ್ಫೋಟ: ಸಾವಿನ ಸಂಖ್ಯೆ 65 (Pakistan, Quetta)
Bookmark and Share Feedback Print
 
ಇಸ್ಲಾಮಾಬಾದ್: ಪಾಕಿಸ್ತಾನದ ಕ್ವೆಟ್ಟಾ ನಗರದಲ್ಲಿ ತೆಹ್ರೀಕ್ ಇ ತಾಲಿಬಾನ್ ಉಗ್ರಗಾಮಿ ಸಂಘಟನೆ ಶುಕ್ರವಾರ ನಡೆಸಿದ ಆತ್ಮಹತ್ಯಾ ಬಾಂಬ್ ದಾಳಿಯಲ್ಲಿ ಸಾವನ್ನಪ್ಪಿದವರ ಸಂಖ್ಯೆ 65ಕ್ಕೆ ಏರಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
ಸಂಬಂಧಿತ ಮಾಹಿತಿ ಹುಡುಕಿ
ಇದನ್ನು ಸಹ ಶೋಧಿಸು: ಸ್ಫೋಟ ಸಾವಿನ ಸಂಖ್ಯೆ 65