ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ವಿಮಾನ ದುರಂತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ಅಂತಾರಾಷ್ಟ್ರೀಯ » ಎಂಟು ಉಗ್ರರ ಹತ್ಯೆ (Pakistan)
Bookmark and Share Feedback Print
 
ಮಿರನ್ಶಾಹ್: ಪಾಕಿಸ್ತಾನದ ವಾಯುವ್ಯ ಬುಡಕಟ್ಟು ಪ್ರಾಂತ್ಯ ಉತ್ತರ ವಜಿರಿಸ್ತಾನ ಜಿಲ್ಲೆಯ ದತ್ತಾ ಖೇಲ್ ಗ್ರಾಮದಲ್ಲಿನ ಭಯೋತ್ಪಾದಕರ ಅಡಗುದಾಣದ ಮೇಲೆ ಅಮೆರಿಕಾ ಡ್ರೋನ್ ದಾಳಿ ನಡೆಸಿದ್ದು, ಮೂವರು ವಿದೇಶೀಯರೂ ಸೇರಿದಂತೆ ಎಂಟು ಮಂದಿ ಉಗ್ರರು ಬಲಿಯಾಗಿದ್ದಾರೆ ಎಂದು ಅಧಿಕಾರಿಗಳು ಹೇಳಿದ್ದಾರೆ.
ಸಂಬಂಧಿತ ಮಾಹಿತಿ ಹುಡುಕಿ
ಇದನ್ನು ಸಹ ಶೋಧಿಸು: ಎಂಟು ಉಗ್ರರ ಹತ್ಯೆ