ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ವಿಮಾನ ದುರಂತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ಅಂತಾರಾಷ್ಟ್ರೀಯ » ಅಫ್ಘಾನ್: ಪತ್ರಕರ್ತನ ಹತ್ಯೆ (Afghan, Murder)
Bookmark and Share Feedback Print
 
ಕಾಬೂಲ್: ಅಫ್ಘಾನಿಸ್ತಾನದ ಪ್ರಮುಖ ಟಿವಿ ಚಾನೆಲ್ ಪತ್ರಕರ್ತ ಸಯ್ಯದ್ ಹಮೀದ್ ನೂರಿ ಹಾಗೂ ರಾಜಕೀಯ ಪಕ್ಷದ ಕಾರ್ಯಕರ್ತರೊಬ್ಬರನ್ನು ಚೂರಿ ಇರಿದು ಹತ್ಯೆಗೈದಿರುವ ಘಟನೆ ನಡೆದಿರುವುದಾಗಿ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
ಸಂಬಂಧಿತ ಮಾಹಿತಿ ಹುಡುಕಿ
ಇದನ್ನು ಸಹ ಶೋಧಿಸು: ಅಫ್ಘಾನ್ ಪತ್ರಕರ್ತನ ಹತ್ಯೆ