ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ವಿಮಾನ ದುರಂತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ಅಂತಾರಾಷ್ಟ್ರೀಯ » ಅಫ್ಘಾನ್: ರಾಕೆಟ್ ದಾಳಿಗೆ 2 ಬಲಿ (Afghan)
Bookmark and Share Feedback Print
 
ಅಫ್ಘಾನ್ ಸಂಸತ್ ಚುನಾವಣೆಯ ಮತದಾನದ ಸಂದರ್ಭದಲ್ಲಿ ಉಗ್ರರು ನಡೆಸಿದ ರಾಕೆಟ್ ದಾಳಿಯಲ್ಲಿ ಇಬ್ಬರು ಸಾವನ್ನಪ್ಪಿದ್ದು, ಹಲವಾರು ಜನರು ಗಾಯಗೊಂಡಿರುವ ಘಟನೆ ಶನಿವಾರ ನಡೆದಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
ಸಂಬಂಧಿತ ಮಾಹಿತಿ ಹುಡುಕಿ
ಇದನ್ನು ಸಹ ಶೋಧಿಸು: ಅಫ್ಘಾನ್