ಪಾಕ್:ಗುಂಡಿನ ದಾಳಿಗೆ 5 ಬಲಿ
![](/img/cm/searchGlass_small.png)
ಅವಳಿ ಮಕ್ಕಳ ಹುಟ್ಟುಹಬ್ಬದ ಸಮಾರಂಭ ನಡೆಯುತ್ತಿದ್ದ ವೇಳೆಯಲ್ಲಿ ಮಾನಸಿಕ ಅಸ್ವಸ್ಥ ವ್ಯಕ್ತಿಯೊಬ್ಬ ಏಕಾಏಕಿ ಗುಂಡಿನ ದಾಳಿ ನಡೆಸಿದ ಪರಿಣಾಮ ಐದು ಮಂದಿ ಸಾವನ್ನಪ್ಪಿದ್ದು, ಇಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಪಾಕಿಸ್ತಾನದ ವಾಯುವ್ಯ ಭಾಗದಲ್ಲಿ ನಡೆದಿರುವುದಾಗಿ ಪೊಲೀಸರು ತಿಳಿಸಿದ್ದಾರೆ.