ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ವಿಮಾನ ದುರಂತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ಅಂತಾರಾಷ್ಟ್ರೀಯ » ಮೆಕ್ಸಿಕೋದಲ್ಲಿ ಗ್ಯಾಂಗ್ ವಾರ್ (Mexico)
Bookmark and Share Feedback Print
 
ಚಿಲ್ಪಾನ್ಸಿಂಗೋ: ಮೆಕ್ಸಿಕೋದ ಅಕಾಪುಲಾಕೋ ನಗರದಲ್ಲಿ ಎರಡು ಗ್ಯಾಂಗುಗಳ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ಏಳು ಮಂದಿ ಬಲಿಯಾಗಿದ್ದಾರೆ. ಮನೆಯೊಂದರಲ್ಲಿ ನಡೆದ ಶೂಟೌಟ್‌ನಲ್ಲಿ ಸ್ಥಳದಲ್ಲೇ ನಾಲ್ಕು ಮಂದಿ ಸಾವನ್ನಪ್ಪಿದ್ದರೆ, ಉಳಿದ ಮೂವರು ಆಸ್ಪತ್ರೆಯಲ್ಲಿ ಸತ್ತಿದ್ದಾರೆ.
ಸಂಬಂಧಿತ ಮಾಹಿತಿ ಹುಡುಕಿ