ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ವಿಮಾನ ದುರಂತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ಅಂತಾರಾಷ್ಟ್ರೀಯ » ಆತ್ಮಹತ್ಯಾ ದಾಳಿ (Russia)
Bookmark and Share Feedback Print
 
ಮಾಸ್ಕೋ: ಡಗೇಸ್ತಾನ್ ರಾಜಧಾನಿ ಮಖಾಚ್ಕಾಲಾದಲ್ಲಿ ರಕ್ಷಣಾ ಪಡೆಗಳು ಕಾರ್ಯಾಚರಣೆ ನಡೆಸುತ್ತಿದ್ದ ಸಂದರ್ಭದಲ್ಲಿ ಭಯೋತ್ಪಾದಕನೊಬ್ಬ ತನ್ನನ್ನು ತಾನು ಸ್ಫೋಟಿಸಿಕೊಂಡ ಹಿನ್ನಲೆಯಲ್ಲಿ 20 ಪೊಲೀಸರೂ ಸೇರಿದಂತೆ 30 ಮಂದಿ ಗಾಯಗೊಂಡಿದ್ದಾರೆ. ಉಗ್ರರು ತಂಗಿದ್ದ ಮನೆಯನ್ನು ಸುತ್ತುವರಿದಿದ್ದಾಗ ಈ ದುರ್ಘಟನೆ ನಡೆದಿತ್ತು.
ಸಂಬಂಧಿತ ಮಾಹಿತಿ ಹುಡುಕಿ
ಇದನ್ನು ಸಹ ಶೋಧಿಸು: ಆತ್ಮಹತ್ಯಾ ದಾಳಿ