ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ವಿಮಾನ ದುರಂತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ಅಂತಾರಾಷ್ಟ್ರೀಯ » ಹಸೀನಾಗೆ ಹುಟ್ಟುಹಬ್ಬದ ಸಂಭ್ರಮ (Bangladesh, Hasina)
Bookmark and Share Feedback Print
 
ಬಾಂಗ್ಲಾದೇಶ ಪ್ರಧಾನಮಂತ್ರಿ ಶೇಕ್ ಹಸೀನಾ ಅವರು ಮಂಗಳವಾರ 64ನೆ ವರ್ಷಕ್ಕೆ ಕಾಲಿಟ್ಟಿದ್ದಾರೆ. ಆ ನಿಟ್ಟಿನಲ್ಲಿ ಆಡಳಿತಾರೂಢ ಅವಾಮಿ ಲೀಗ್ ಶೇಕ್ ಹಸೀನಾ ಅವರ ಹುಟ್ಟುಹಬ್ಬವನ್ನು ದೇಶಾದ್ಯಂತ ಸಂಭ್ರಮದಿಂದ ಆಚರಿಸಿದರು.
ಸಂಬಂಧಿತ ಮಾಹಿತಿ ಹುಡುಕಿ
ಇದನ್ನು ಸಹ ಶೋಧಿಸು: ಬಾಂಗ್ಲಾದೇಶ, ಹಸೀನಾ