ನವೆಂಬರ್ ತಿಂಗಳಿನಲ್ಲಿ ನಡೆಯಲಿರುವ ಸಾರ್ವತ್ರಿಕ ಚುನಾವಣೆಯಲ್ಲಿ ಸ್ಪರ್ಧಿಸದಿಂತೆ ನ್ಯಾಷನಲ್ ಲೀಗ್ ಫಾರ್ ಡೆಮೋಕ್ರಸಿ ಪಕ್ಷವನ್ನು ವಜಾಗೊಳಿಸಿರುವುದಕ್ಕೆ ಸಂಬಂಧಿಸಿದಂತೆ ಪಕ್ಷದ ಅಧ್ಯಕ್ಷೆ ಬಂಧಿತ ಆಂಗ್ ಸ್ಯಾನ್ ಸೂ ಕೀ ಮ್ಯಾನ್ಮಾರ್‌ನ ಆಡಳಿತಾರೂಢ ಜುಂಟಾ ವಿರುದ್ಧ ಸುಪ್ರೀಂಕೋರ್ಟ್‌ನಲ್ಲಿ ದೂರು ದಾಖಲಿಸಿದ್ದಾರೆ.