ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ವಿಮಾನ ದುರಂತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ಅಂತಾರಾಷ್ಟ್ರೀಯ » ವಿಯೆಟ್ನಾಂನಲ್ಲಿ ಪ್ರವಾಹ (Vietnam)
Bookmark and Share Feedback Print
 
ಹನೋಯಿ: ವಿಯೆಟ್ನಾಂ ಕೇಂದ್ರ ಭಾಗದಲ್ಲಿ ಭಾರೀ ಪ್ರವಾಹದಿಂದ ಕನಿಷ್ಠ 62 ಮಂದಿ ಬಲಿಯಾಗಿದ್ದಾರೆ. ಒಂದು ಲಕ್ಷಕ್ಕೂ ಹೆಚ್ಚು ಮಂದಿ ಆಹಾರ ವಸ್ತುಗಳ ಕೊರತೆಯನ್ನು ಎದುರಿಸುತ್ತಿದ್ದಾರೆ. ಇವರ ರಕ್ಷಣೆಗೆ ಸರಕಾರ ಮುಂದಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಸಂಬಂಧಿತ ಮಾಹಿತಿ ಹುಡುಕಿ
ಇದನ್ನು ಸಹ ಶೋಧಿಸು: ವಿಯೆಟ್ನಾಂನಲ್ಲಿ ಪ್ರವಾಹ