ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ವಿಮಾನ ದುರಂತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ಅಂತಾರಾಷ್ಟ್ರೀಯ » ಕಾಬೂಲ್: ದಾಳಿಗೆ ಗವರ್ನರ್ ಬಲಿ (Kabul)
Bookmark and Share Feedback Print
 
ಉತ್ತರ ಅಫ್ಘಾನಿಸ್ತಾನದಲ್ಲಿನ ಮಸೀದಿಯೊಂದರಲ್ಲಿ ಪ್ರಾರ್ಥನೆ ಸಲ್ಲಿಸುತ್ತಿದ್ದವರ ಮೇಲೆ ಬಾಂಬ್ ದಾಳಿ ನಡೆಸಿದ ಪರಿಣಾಮ ಪ್ರಾಂತೀಯ ಗವರ್ನರ್ ಸೇರಿದಂತೆ 19 ಮಂದಿ ಸಾವನ್ನಪ್ಪಿರುವ ಘಟನೆ ನಡೆದಿರುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ.
ಸಂಬಂಧಿತ ಮಾಹಿತಿ ಹುಡುಕಿ
ಇದನ್ನು ಸಹ ಶೋಧಿಸು: ಕಾಬೂಲ್