ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ವಿಮಾನ ದುರಂತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ಅಂತಾರಾಷ್ಟ್ರೀಯ » ದುಷ್ಪರಿಣಾಮ ಬೀರದು (Canada)
Bookmark and Share Feedback Print
 
ಟೊರೊಂಟೊ: ವಿಶ್ವಸಂಸ್ಥೆಯ ಭದ್ರತಾ ಸಮಿತಿಯ ತಾತ್ಕಾಲಿಕ ಸ್ಥಾನಕ್ಕಾಗಿ ಕೆನಡಾ ವಿರುದ್ಧ ಭಾರತ ಮತ ಚಲಾಯಿಸಿರುವುದರಿಂದ ಭಾರತ-ಕೆನಡಾ ಸಂಬಂಧದ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ ಎಂದು ಇಂಡೋ-ಕೆನಡಾ ಸಮುದಾಯದ ಪ್ರತಿನಿಧಿಗಳು ತಿಳಿಸಿದ್ದಾರೆ.
ಸಂಬಂಧಿತ ಮಾಹಿತಿ ಹುಡುಕಿ
ಇದನ್ನು ಸಹ ಶೋಧಿಸು: ದುಷ್ಪರಿಣಾಮ ಬೀರದು