ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ವಿಮಾನ ದುರಂತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ಅಂತಾರಾಷ್ಟ್ರೀಯ » ಇಂಡೋನೇಷ್ಯಾದಲ್ಲಿ ಪ್ರಬಲ ಭೂಕಂಪ (Indonesia's | Earth quake)
Bookmark and Share Feedback Print
 
ಇಂಡೋನೇಷ್ಯಾದ ಪೂರ್ವ ಕರಾವಳಿ ಪ್ರದೇಶದಲ್ಲಿ ಪ್ರಬಲ ಭೂಕಂಪ ಸಂಭವಿಸಿರುವುದಾಗಿ ಭೂಗರ್ಭಶಾಸ್ತ್ರ ಅಧಿಕಾರಿಗಳು ತಿಳಿಸಿದ್ದು, ರಿಕ್ಟರ್ ಮಾಪಕದಲ್ಲಿ 7.7ರಷ್ಟು ತೀವ್ರ ದಾಖಲಾಗಿರುವುದಾಗಿ ಹೇಳಿದ್ದಾರೆ. ಈ ಹಿನ್ನೆಲೆಯಲ್ಲಿ ಕರಾವಳಿ ಪ್ರದೇಶದಲ್ಲಿ ತ್ಸುನಾಮಿ ಎಚ್ಚರಿಕೆಯನ್ನೂ ನೀಡಲಾಗಿದೆ ಎಂದು ಅಧಿಕಾರಿಗಳು ವಿವರಿಸಿದ್ದಾರೆ. ಭೂಕಂಪದಲ್ಲಿ ಸಾವನ್ನಪ್ಪಿದವರ ಬಗ್ಗೆ ಯಾವುದೇ ಮಾಹಿತಿ ಲಭಿಸಿಲ್ಲ.
ಸಂಬಂಧಿತ ಮಾಹಿತಿ ಹುಡುಕಿ
ಇದನ್ನು ಸಹ ಶೋಧಿಸು: ಇಂಡೋನೇಷ್ಯಾ, ಭೂಕಂಪ