ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ವಿಮಾನ ದುರಂತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ಅಂತಾರಾಷ್ಟ್ರೀಯ » ಪಾಕ್: ಉಗ್ರರ ಆತ್ಮಾಹುತಿ ದಾಳಿಗೆ 67 ಮಂದಿ ಬಲಿ (Taliban | Suicide attack | Pakistani mosques | Al-Qaida)
Bookmark and Share Feedback Print
 
ಪಾಕಿಸ್ತಾನದ ಆಗ್ನೇಯ ಭಾಗದಲ್ಲಿರುವ ಪ್ರದೇಶದಲ್ಲಿರುವ ಮಸೀದಿಯೊಂದರಲ್ಲಿ ತಾಲಿಬಾನ್ ಪರ ಆತ್ಮಾಹುತಿ ದಳದ ಸದಸ್ಯರು ದಾಳಿ ನಡೆಸಿ 67 ಮಂದಿಯನ್ನು ಹತ್ಯೆ ಮಾಡಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ

ತಾಲಿಬಾನ್ ನೆಲೆಗಳ ಮೇಲೆ ಅಮೆರಿಕ ಬೆಂಬಲಿತ ಪಾಕ್ ಸೇನಾಪಡೆಗಳು ದಾಳಿ ನಡೆಸುತ್ತಿರುವ ಹಿನ್ನೆಲೆಯಲ್ಲಿ, ತಾಲಿಬಾನಿಗಳು ಮಸೀದಿಗಳ ಮೇಲೆ ದಾಳಿ ನಡೆಸುತ್ತಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಉಗ್ರರ ವಿರುದ್ಧ ಹೋರಾಟ ನಡೆಸಲು ತಾಲಿಬಾನಿಗಳನ್ನು ಬೆಂಬಲಿಸಿದ್ದ ಪಾಕಿಸ್ತಾನ, ಇದೀಗ ಪಾಕಿಸ್ತಾನ, ತಾಲಿಬಾನಿಗಳ ವಿರುದ್ಧ ಹೋರಾಟ ನಡೆಸುವುದು ಪರಿಸ್ಥಿತಿಯ ವಿಪರ್ಯಾಸವಾಗಿದೆ ಎಂದು ಅನಾಮಧೇಯ ಅಧಿಕಾರಿಗಳು ತಿಳಿಸಿದ್ದಾರೆ.
ಸಂಬಂಧಿತ ಮಾಹಿತಿ ಹುಡುಕಿ