ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ವಿಮಾನ ದುರಂತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ಅಂತಾರಾಷ್ಟ್ರೀಯ » ಚೀನಾ- ಅಗ್ನಿದುರಂತಕ್ಕೆ 19 ಬಲಿ (China, Fire ripped)
Bookmark and Share Feedback Print
 
ಈಶಾನ್ಯ ಚೀನಾದ ಶಾಪಿಂಗ್ ಮಾಲ್‌ವೊಂದರಲ್ಲಿ ಆಕಸ್ಮಿಕ ಬೆಂಕಿ ಹೊತ್ತಿಕೊಂಡ ಪರಿಣಾಮ ಸುಮಾರು 19 ಮಂದಿ ಸಾವನ್ನಪ್ಪಿರುವ ಘಟನೆ ನಡೆದಿರುವುದಾಗಿ ಮಾಧ್ಯಮದ ವರದಿಯೊಂದು ತಿಳಿಸಿದೆ. ಘಟನೆ ನಂತರ ಶಾಪಿಂಗ್ ಮಾಲ್ ಮ್ಯಾನೇಜರ್‌ನನ್ನು ಪೊಲೀಸರು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ ಎಂದು ವರದಿ ಹೇಳಿದೆ.
ಸಂಬಂಧಿತ ಮಾಹಿತಿ ಹುಡುಕಿ
ಇದನ್ನು ಸಹ ಶೋಧಿಸು: ಚೀನಾ, ಅಗ್ನಿ ದುರಂತ