ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ವಿಮಾನ ದುರಂತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ಅಂತಾರಾಷ್ಟ್ರೀಯ » ಬಾಂಗ್ಲಾ: ಪಾಕ್‌ಗೆ ಉಗ್ರರ ಹಸ್ತಾಂತರ (Pakistan, Bangla)
Bookmark and Share Feedback Print
 
ಬಾಂಗ್ಲಾದೇಶದಲ್ಲಿನ ಭಾರತೀಯ ಮತ್ತು ಅಮೆರಿಕ ರಾಯಭಾರ ಕಚೇರಿ ಮೇಲೆ ದಾಳಿ ನಡೆಸಲು ಸಂಚು ರೂಪಿಸಿದ ಶಂಕೆಯ ಮೇಲೆ ಬಂಧಿಸಲ್ಪಟ್ಟಿದ್ದ ಮೂರು ಮಂದಿ ಶಂಕಿತ ಲಷ್ಕರ್ ಇ ತೊಯ್ಬಾದ ಉಗ್ರರನ್ನು ಬಾಂಗ್ಲಾ ಪಾಕಿಸ್ತಾನಕ್ಕೆ ಹಸ್ತಾಂತರಿಸಿರುವುದಾಗಿ ಮಂಗಳವಾರ ಅಧಿಕಾರಿಗಳು ತಿಳಿಸಿದ್ದಾರೆ.
ಸಂಬಂಧಿತ ಮಾಹಿತಿ ಹುಡುಕಿ
ಇದನ್ನು ಸಹ ಶೋಧಿಸು: ಪಾಕಿಸ್ತಾನ, ಬಾಂಗ್ಲಾ