ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ವಿಮಾನ ದುರಂತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ಅಂತಾರಾಷ್ಟ್ರೀಯ » ಚೀನಾ:ಗಣಿ ಕಾರ್ಮಿಕರ ರಕ್ಷಣೆ (China)
Bookmark and Share Feedback Print
 
ಚೀನಾದ ನೈರುತ್ಯ ಕಲ್ಲಿದ್ದಲು ಗಣಿಯೊಳಗೆ ಸಿಲುಕಿದ್ದ 29 ಮಂದಿ ಕಾರ್ಮಿಕರನ್ನು ಸುರಕ್ಷಿತವಾಗಿ ರಕ್ಷಿಸಲಾಗಿದೆ ಎಂದು ಮಾಧ್ಯಮದ ವರದಿ ತಿಳಿಸಿದ್ದು, ಇದು ದೇಶದ ಜನರಿಗೆ ಅತ್ಯಂತ ಸಂತಸದ ಸುದ್ದಿಯಾಗಿದೆ ಎಂದು ವಿವರಿಸಿದೆ.
ಸಂಬಂಧಿತ ಮಾಹಿತಿ ಹುಡುಕಿ
ಇದನ್ನು ಸಹ ಶೋಧಿಸು: ಚೀನಾ, ಗಣಿ