ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ವಿಮಾನ ದುರಂತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ಅಂತಾರಾಷ್ಟ್ರೀಯ » ತೈವಾನ್:ಗುಂಡಿನ ದಾಳಿ (Taiwan)
Bookmark and Share Feedback Print
 
ಸ್ಥಳೀಯ ಚುನಾವಣೆ ಅಂಗವಾಗಿ ಪ್ರಚಾರ ಕಾರ್ಯದಲ್ಲಿ ತೊಡಗಿದ್ದ ಸಂದರ್ಭದಲ್ಲಿ ತೈವಾನ್ ಮಾಜಿ ಉಪಾಧ್ಯಕ್ಷ ಲಿಯೆನ್ ಚಾನ್ ಅವರ ಪುತ್ರನಿಗೆ ಗುಂಡು ಹೊಡೆದ ಘಟನೆ ನಡೆದಿದೆ. ಘಟನೆಯಲ್ಲಿ ಓರ್ವ ಸಾವನ್ನಪ್ಪಿದ್ದು, ಗಾಯಗೊಂಡಿದ್ದ ಲಿಯೆನ್ ಶೆಂಗ್ ವೆನ್ ಅಪಾಯದಿಂದ ಪಾರಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಸಂಬಂಧಿತ ಮಾಹಿತಿ ಹುಡುಕಿ
ಇದನ್ನು ಸಹ ಶೋಧಿಸು: ತೈವಾನ್