ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ವಿಮಾನ ದುರಂತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ಅಂತಾರಾಷ್ಟ್ರೀಯ » ನ್ಯಾಟೋ ದಾಳಿಗೆ 3 ಉಗ್ರರು ಬಲಿ (NATO, Pakistan)
Bookmark and Share Feedback Print
 
ಅಫ್ಘಾನಿಸ್ತಾನ ಗಡಿಭಾಗದ ಸಮೀಪದ ಪಾಕ್‌ನ ವಾಯುವ್ಯ ಬುಡಕಟ್ಟು ಪ್ರದೇಶದಲ್ಲಿ ವಾಹನದಲ್ಲಿ ತೆರಳುತ್ತಿದ್ದ ಉಗ್ರರ ಮೇಲೆ ಅಮೆರಿಕ ಪಡೆಯು ನಡೆಸಿದ ಡ್ರೋನ್ ದಾಳಿಯಲ್ಲಿ ಮೂವರು ಉಗ್ರರು ಸಾವನ್ನಪ್ಪಿರುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ.
ಸಂಬಂಧಿತ ಮಾಹಿತಿ ಹುಡುಕಿ
ಇದನ್ನು ಸಹ ಶೋಧಿಸು: ನ್ಯಾಟೋ, ಪಾಕಿಸ್ತಾನ