ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ವಿಮಾನ ದುರಂತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ಅಂತಾರಾಷ್ಟ್ರೀಯ » ಲಂಡನ್: ಹಿಮಪಾತಕ್ಕೆ 2 ಬಲಿ (London)
Bookmark and Share Feedback Print
 
ಬ್ರಿಟನ್‌ನಾದ್ಯಂತ ಅಕಾಲಿಕವಾಗಿ ವಾತಾವರಣದಲ್ಲಿ ಏರುಪೇರಾಗಿದ್ದು, ವಿಪರೀತ ಹಿಮಪಾತದಿಂದಾಗಿ ಲಂಡನ್‌ನಲ್ಲಿ ವಿಮಾನ ಸಂಚಾರ ರದ್ದುಗೊಂಡಿದೆ. ದಟ್ಟ ಮಂಜು ಮುಸುಕಿದ್ದರಿಂದ ಸಂಚಾರ ವ್ಯವಸ್ಥೆಗೂ ಧಕ್ಕೆ ಉಂಟಾಗಿತ್ತು. ಅಲ್ಲದೇ ಇಬ್ಬರು ಸಾವನ್ನಪ್ಪಿರುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ.
ಸಂಬಂಧಿತ ಮಾಹಿತಿ ಹುಡುಕಿ
ಇದನ್ನು ಸಹ ಶೋಧಿಸು: ಲಂಡನ್, ಹಿಮಪಾತ