ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ವಿಮಾನ ದುರಂತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ಅಂತಾರಾಷ್ಟ್ರೀಯ » ಉಗಾಂಡ; 18 ಶಂಕಿತರು ಬಂಧಮುಕ್ತ (Uganada, World cup)
Bookmark and Share Feedback Print
 
ವಿಶ್ವಕಪ್ ಪಂದ್ಯಾವಳಿಯನ್ನು ಟಿವಿಯಲ್ಲಿ ವೀಕ್ಷಿಸುತ್ತಿದ್ದ ಜನರ ಮೇಲೆ ಬಾಂಬ್ ದಾಳಿ ನಡೆಸಿ 70ಕ್ಕೂ ಅಧಿಕ ಜನರ ಸಾವಿಗೆ ಕಾರಣವಾಗಿದ್ದ ಪ್ರಕರಣದ ಕುರಿತಂತೆ ಉಗಾಂಡದ ಕಂಪಾಲಾ ಕೋರ್ಟ್ 18 ಶಂಕಿತರ ಮೇಲಿನ ಆರೋಪವನ್ನು ತಳ್ಳಿಹಾಕುವ ಮೂಲಕ ಅವರೆಲ್ಲ ಬಂಧಮುಕ್ತಗೊಳ್ಳುವ ಸಾಧ್ಯತೆ ಇದೆ ಎಂದು ವರದಿ ತಿಳಿಸಿದೆ.
ಸಂಬಂಧಿತ ಮಾಹಿತಿ ಹುಡುಕಿ
ಇದನ್ನು ಸಹ ಶೋಧಿಸು: ಉಗಾಂಡ, ವಿಶ್ವಕಪ್