ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ವಿಮಾನ ದುರಂತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ಅಂತಾರಾಷ್ಟ್ರೀಯ » ಗುಂಡಿನ ದಾಳಿಗೆ 4 ಬಲಿ (Ivory coasts)
Bookmark and Share Feedback Print
 
ಅಪರಿಚಿತ ವ್ಯಕ್ತಿಯೊಬ್ಬ ಸ್ವಯಂಚಾಲಿತ ಆಯುಧದಿಂದ ಗುಂಡಿನ ದಾಳಿ ನಡೆಸಿದ ಪರಿಣಾಮ ನಾಲ್ಕು ಮಂದಿ ಬಲಿಯಾಗಿದ್ದು, 14 ಜನರು ಗಾಯಗೊಂಡಿರುವ ಘಟನೆ ಐವರಿ ಕೋಸ್ಟ್ ಅಧ್ಯಕ್ಷರ ಕಚೇರಿಯಲ್ಲಿ ಸಂಭವಿಸಿರುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ.
ಸಂಬಂಧಿತ ಮಾಹಿತಿ ಹುಡುಕಿ
ಇದನ್ನು ಸಹ ಶೋಧಿಸು: ಐವರಿ ಕೋಸ್ಟ್