ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ವಿಮಾನ ದುರಂತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ಅಂತಾರಾಷ್ಟ್ರೀಯ » ತಾಲಿಬಾನ್‌ಗೆ ಪಾಕ್ ಆರ್ಮಿ,ಐಎಸ್ಐ ಬೆಂಬಲ: ಕರ್ಜಾಯ್ (Hamid Karzai | Taliban | ISI | Pak Army | Afghanistan)
Bookmark and Share Feedback Print
 
ಅಫ್ಘಾನಿಸ್ತಾನದಲ್ಲಿರುವ ತಾಲಿಬಾನ್‌ಗೆ ಪಾಕಿಸ್ತಾನ ಮಿಲಿಟರಿ ಮತ್ತು ಐಎಸ್ಐ ತಮ್ಮ ಬೆಂಬಲವನ್ನು ನಿರಂತರವಾಗಿ ಮುಂದುವರಿಸಿರುವುದರಿಂದ ಅಮೆರಿಕ ಭಯೋತ್ಪಾದನೆ ವಿರುದ್ಧ ಸಾರಿರುವ ಯುದ್ಧದಲ್ಲಿ ಜಯ ಸಾಧಿಸಲು ಸಾಧ್ಯವಿಲ್ಲ ಎಂದು ಅಫ್ಘಾನ್ ಅಧ್ಯಕ್ಷ ಹಮೀದ್ ಕರ್ಜಾಯ್ ಎಚ್ಚರಿಕೆ ನೀಡಿದ್ದಾರೆ.

ಈ ವಿಷಯವನ್ನು ಅಫ್ಘಾನಿಸ್ತಾನದಲ್ಲಿರುವ ಅಮೆರಿಕದ ರಾಯಭಾರಿ ಕಾರ್ಲ್ ಎಲ್‌ಕೆನ್‌ಬೆರ್ರಿ ಅವರಿಗೆ ಬರೆದಿರುವ ಪತ್ರವನ್ನು ವಿಕಿಲೀಕ್ಸ್ ದಾಖಲೆಯಿಂದ ಹೊರಬಿದ್ದಿದೆ.

ಭಯೋತ್ಪಾದಕರನ್ನು ಮಟ್ಟ ಹಾಕಲು ಪಾಕಿಸ್ತಾನದ ಸಹಕಾರವಿಲ್ಲದೆ ಸಾಧ್ಯವಿಲ್ಲ ಎಂಬುದಾಗಿ ತಿಳಿಸಿರುವ ಕರ್ಜಾಯ್, ಆ ನಿಟ್ಟಿನಲ್ಲಿ ಪಾಕಿಸ್ತಾನದ ಬೆಂಬಲ ಇನ್ನೂ ಹೆಚ್ಚಿನ ರೀತಿಯಲ್ಲಿ ಅಗತ್ಯವಿದೆ ಎಂದು ಅಭಿಪ್ರಾಯವ್ಯಕ್ತಪಡಿಸಿದ್ದರು.
ಸಂಬಂಧಿತ ಮಾಹಿತಿ ಹುಡುಕಿ