ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ವಿಮಾನ ದುರಂತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ಅಂತಾರಾಷ್ಟ್ರೀಯ » ಶ್ರೀಲಂಕಾ: ವೇಶ್ಯಾಗೃಹಕ್ಕೆ ದಾಳಿ (Sri lanka, Brothel)
Bookmark and Share Feedback Print
 
ಅಧ್ಯಕ್ಷರ ಅಧಿಕೃತ ನಿವಾಸದ ಸಮೀಪವೇ ಐಶಾರಾಮಿ ಪ್ರದೇಶದಲ್ಲಿ ರಾಜಾರೋಷವಾಗಿ ನಡೆಯುತ್ತಿದ್ದ ವೇಶ್ಯಾಗೃಹದ ಮೇಲೆ ಶ್ರೀಲಂಕಾ ಪೊಲೀಸರು ಏಕಾಏಕಿ ದಾಳಿ ನಡೆಸಿ, ಇಬ್ಬರು ವಿದೇಶಿಯರು ಸೇರಿದಂತೆ ಐವರು ಮಹಿಳೆಯರನ್ನು ಸೆರೆ ಹಿಡಿದಿರುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ.
ಸಂಬಂಧಿತ ಮಾಹಿತಿ ಹುಡುಕಿ
ಇದನ್ನು ಸಹ ಶೋಧಿಸು: ಶ್ರೀಲಂಕಾ, ವೇಶ್ಯಾಗೃಹ