ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ವಿಮಾನ ದುರಂತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ಅಂತಾರಾಷ್ಟ್ರೀಯ » ಪಾಕ್: ರೈಲ್ವೆ ಹಳಿ ಸ್ಫೋಟ (India, Pakistan)
Bookmark and Share Feedback Print
 
ಕರಾಚಿ:ರೈಲ್ವೆ ಹಳಿಯನ್ನು ಸ್ಫೋಟಿಸಿದ ಪರಿಣಾಮ ಕರಾಚಿಯಿಂದ ರಾಜಸ್ತಾನಕ್ಕೆ ಬರುತ್ತಿದ್ದ ಥಾರ್ ಎಕ್ಸ್‌ಪ್ರೆಸ್ ರೈಲಿನ ಎರಡು ಬೋಗಿಗಳು ಹಳಿ ತಪ್ಪಿರುವ ಘಟನೆ ಶನಿವಾರ ನಡೆದಿರುವುದಾಗಿ ಜಿಯೋ ಟಿವಿ ವರದಿ ಮಾಡಿದೆ. ಘಟನೆಯಲ್ಲಿ ಯಾವುದೇ ಹಾನಿ ಸಂಭವಿಸಿಲ್ಲ.
ಸಂಬಂಧಿತ ಮಾಹಿತಿ ಹುಡುಕಿ
ಇದನ್ನು ಸಹ ಶೋಧಿಸು: ಪಾಕ್ ರೈಲ್ವೆ ಹಳಿ ಸ್ಫೋಟ