ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ವಿಮಾನ ದುರಂತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ಅಂತಾರಾಷ್ಟ್ರೀಯ » ಟರ್ಕಿ ಪಾಕ್‌ಗೆ ಮಾದರಿ: ಗಿಲಾನಿ (Gilani, Turkish)
Bookmark and Share Feedback Print
 
ಪಾಕಿಸ್ತಾನ ಪ್ರಧಾನಮಂತ್ರಿ ಯೂಸೂಫ್ ರಾಜಾ ಗಿಲಾನಿ ಅವರು ಟರ್ಕಿ ಸಂಸತ್ ಅನ್ನು ಉದ್ದೇಶಿಸಿ ಮಾತನಾಡುತ್ತ, ಉಭಯ ಮುಸ್ಲಿಮ್ ರಾಷ್ಟ್ರಗಳ ನಡುವಿನ ಸ್ನೇಹ ಸಂಬಂಧ ಉತ್ತಮವಾಗಿದೆ. ಅಲ್ಲದೇ ಟರ್ಕಿಯ ಪ್ರಜಾಪ್ರಭುತ್ವ ಪಾಕಿಸ್ತಾನಕ್ಕೆ ಮಾದರಿ ಎಂದು ಹೇಳಿದರು.
ಸಂಬಂಧಿತ ಮಾಹಿತಿ ಹುಡುಕಿ
ಇದನ್ನು ಸಹ ಶೋಧಿಸು: ಟರ್ಕಿ, ಗಿಲಾನಿ