ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ವಿಮಾನ ದುರಂತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ಅಂತಾರಾಷ್ಟ್ರೀಯ » ಬ್ರಿಟನ್: ಜಡ್ಜ್ ಜೇಮ್ಸ್ ವಿಧಿವಶ (UK, Judge)
Bookmark and Share Feedback Print
 
ಬ್ರಿಟನ್‌ನ ವಿವಾದಿತ ನ್ಯಾಯಾಧೀಶ ಜೇಮ್ಸ್ ಪಿಕ್ಲೆಸ್ (85) ಸಾವನ್ನಪ್ಪಿರುವುದಾಗಿ ಕುಟುಂಬದ ಮೂಲಗಳು ತಿಳಿಸಿವೆ. ಕಳೆದ ಕೆಲವು ವರ್ಷಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಶನಿವಾರ ತಮ್ಮ ಸ್ವಗೃಹ ಪಾಲಿಫಾಕ್ಸ್‌ನಲ್ಲಿ ಸಾವನ್ನಪ್ಪಿರುವುದಾಗಿ ಕುಟುಂಬದ ಮೂಲಗಳು ಗುರುವಾರ ತಿಳಿಸಿವೆ.
ಸಂಬಂಧಿತ ಮಾಹಿತಿ ಹುಡುಕಿ
ಇದನ್ನು ಸಹ ಶೋಧಿಸು: ಬ್ರಿಟನ್, ನ್ಯಾಯಾಧೀಶ